ಉದ್ಧವ ಠಾಕ್ರೆ ತೀಕ್ಷ್ಣ ಮಾತು,

ಮುಂಬೈ: ಜಮ್ಮುಕಾಶ್ಮೀರ ಅಮರನಾಥ್ ಯಾತ್ರಿಗಳ ಮೇಲೆ ನಡೆದ ಉಗ್ರರ ದಾಳಿ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಉದ್ಭವ ಠಾಕ್ರೆ ಭಯೋತ್ಪಾದಕರ ವಿರುದ್ಧ ಹೋರಾಡಲು ಗೋ ರಕ್ಷಕರನ್ನು ಕಣಿವೆಗೆ ಕಳುಹಿಸಿ ಎಂದಿದ್ದಾರೆ.
ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿರುವ ಉದ್ಧವ್ ಠಾಕ್ರೆ ಸಂಸ್ಕೃತಿ , ಕ್ರೀಡೆ ಮತ್ತಿತರ ವಿಷಯಗಳನ್ನು ರಾಜಕೀಯ ಎರಡೂ ಭಯೋತ್ಪಾದಕ ದಾಳಿ ರೂಪದಲ್ಲಿ ಸೇರಿಕೊಂಡಿವೆ. ಆದರೆ ಇಂದು ಧರ್ಮ ಮತ್ತು ರಾಜಕೀಯ ಎರಡೂ ಭಯೋತ್ಪಾಕರ ದಾಳಿ ರೂಪದಲ್ಲಿ ಸೇರಿಕೊಂಡಿದ್ದು, ಬ್ಯಾಗ್ ಗಳಲ್ಲಿ ಶಸ್ತ್ರಾಸ್ತ್ರ ಬದಲಿಗೆ ಕೇವಲ ಮೌಂಸ ಹೊಂದಿದವರೂ ಇಂದು ಜೀವಂತವಾಗಿರಸಲು ಸಾಧ್ಯವಿಲ್ಲ ವೆಂದು ನಾವು ಅರ್ಥ ಮಾಡಿಕೊಳ್ಳಬೇಕೇ ಎಂದು ಉದ್ಧವ್ ಠಾಕ್ರೆ ಬಿಜೆಪಿ ವಿರುದ್ಧ ಮಾತನಾಡಿದ್ದಾರೆ.
Comments