ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಬಿಜೆಪಿ ಇವತ್ತು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಪ್ರತಿಭಟನೆ ನಡೆಯಲಿದೆ. ಶರತ್ ಮಡಿವಾಳ್ ಸಾವಿಗೆ ಆಗ್ರಹಿಸಿ ಧರಣಿ ನಡೆಯಲಾಗುವುದು ಎಂದು ಬಿಜೆಪಿ ಹೇಳಿಕೊಂಡಿದೆ. ಪ್ರಾಮಾಣಿಕ ಅಧಿಕಾರಿಗಳ ಎತ್ತಂಗಡಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ರಾಜ್ಯ ಬಿಜೆಪಿ ನಾಳೆ ಎಲ್ಲಾ ಜಿಲ್ಲಾ ತಾಲೂಕು ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ಧರಣಿಯನ್ನು ನಡಿಸಲಿದೆ.
Comments