Report Abuse
Are you sure you want to report this news ? Please tell us why ?
ಭಯೋತ್ಪಾದನೆಯ ಸಮರ್ಥನೆ ಅಸಾಧ್ಯ : ಸುಷ್ಮಾ ಸ್ವರಾಜ್

21 Sep 2017 12:07 PM | Politics
339
Report
ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಶಾಂಘೈ ಒಕ್ಕೂಟ ಶೃಂಗಸಭೆಯಲ್ಲಿ ಮಾತನಾಡಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಸುಷ್ಮಾ ಸ್ವರಾಜ್ ಅವರು, ಭಯೋತ್ಪಾದನೆಯು ಯಾವುದೇ ರೂಪದಲ್ಲಿದ್ದರೂ ಅದನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ. ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಶಾಂಘೈ ಒಕ್ಕೂಟದಲ್ಲಿರುವ ರಾಷ್ಟ್ರಗಳೊಂದಿಗೆ ಸಂಪರ್ಕ ಹೊಂದುವುದು ಭಾರತದ ಪ್ರಮುಖ ಆದ್ಯತೆಯಾಗಿದೆ. ಜನರ ನಡುವಿನ ಸಹಕಾರ ಮತ್ತು ನಂಬಿಕೆಗೆ ದಾರಿ ಮಾಡಿಕೊಡುವ ಸಂಪರ್ಕವನ್ನು ಭಾರತ ಬಯಸುತ್ತದೆ ಎಂದು ತಿಳಿಸಿದ್ದಾರೆ.

Edited By
Hema Latha

Comments