ಬೃಹತ್ ಬೆೆಂಗಳೂರು ಮಹಾನಗರ ಪಾಲಿಕೆ ಮೇಯರ್ ಆಗಿ ಸಂಪತ್ ಆಯ್ಕೆ

ಬೆಂಗಳೂರು: ಬಿಬಿಎಂಪಿ ನೂತನ ಮೇಯರ್ ಉಪಮೇಯರ್ ಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕಾಂಗ್ರೆಸ್ ಜೆಡಿಎಸ್ ನಲ್ಲಿ ತಡರಾತ್ರಿಯರೆಗೂ ಕಸರತ್ತು ಮುಂದುವರಿದಿದೆ. ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ನ ಸಂಪತ್ ರಾಜ್ ಅಥವಾ ಗೋವಿಂದ್ ರಾಜ್, ಉಪ ಮೇಯರ್ ಸ್ಥಾನಕ್ಕೆ ಜೆಡಿಎಸ್ ನ ರುಮಿಳಾ ಉಮಾಶಂಕರ್ ಅಥವಾ ಪದ್ಮಾವತಿ ನರಸಿಂಹಮೂರ್ತಿ ಆಯ್ಕೆ ಯಾಗುವುದು ಬಹುತೇಕ ಖಚಿತವಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನಗಳಿಗೆ ಗುರುವಾರ ಬೆಳಿಗ್ಗೆ ಚುನಾವಣೆ ನಡೆಯಿತು.ಡಿಜೆ ಹಳ್ಳಿ ವಾರ್ಡ್ ನ ಕಾಂಗ್ರೆಸ್ ಕಾರ್ಪೋರೇಟರ್ 139 ಪಡೆದಿದ್ದಾರೆ. ಚುನಾವಣೆ ನ್ಯಾಯಯುತವಾಗಿಲ್ಲ ಎಂದು ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿ ಹೊರ ನಡೆದರು. ಬಿಬಿಎಂಪಿ ಕಚೇರಿ ಹೊರ ಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗೆಲುವಿಗಾಗಿ ಪಟಾಕಿ ಹಚ್ಚಿ ಸಂಭ್ರಮಿಸಿದರು. ಬಳಿಕ ಬಿಜೆಪಿ ಕಾರ್ಯಕರ್ತರು ಪಟಾಕಿಯ ಕಸವನ್ನು ಗುಡಿಸಿ ಪ್ರತಿಭಟನೆ ನಡೆಸಿದ್ದಾರೆ.
Comments