Report Abuse
Are you sure you want to report this news ? Please tell us why ?
ಕಾಂಗ್ರೆಸ್ ಸಾರಥ್ಯವಹಿಸಲಿದ್ದಾರೆ ರಾಹುಲ್ ಗಾಂಧಿ !

14 Oct 2017 10:46 AM | Politics
615
Report
ರಾಹುಲ್ ಪಟ್ಟಾಭಿಷೇಕ ಕುರಿತಂತೆ ಪದೇ ಪದೇ ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗೆ ಪ್ರತಿಕ್ರಿಯಿಸಿರುವ ಅವರು, ಶೀಘ್ರವೇ ರಾಹುಲ್ ಗಾಂಧಿಗೆ ಎಐಸಿಸಿ ಹೊಣೆಗಾರಿಕೆ ನೀಡಲಾಗುವುದು ಎಂದು ಹೇಳಿದ್ದಾರೆ.
ತಮ್ಮ ಪುತ್ರ ರಾಹುಲ್ ಗಾಂಧಿಗೆ ಶೀಘ್ರವೇ ಕಾಂಗ್ರೆಸ್ ಸಾರಥ್ಯ ವಹಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಹುಲ್ ಗೆ ಹೊಣೆಗಾರಿಕೆ ನೀಡಬೇಕೆಂದು ಒತ್ತಾಯಗಳು ಕೇಳಿ ಬರುತ್ತಿವೆ, ಹೀಗಾಗಿ ದೀಪಾವಳಿ ನಂತರ ಸೋನಿಯಾ ಗಾಂಧಿ ರಾಹುಲ್ ಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Edited By
Suresh M

Comments