ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಯೋಗಿಶ್ವರ್
ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಚನ್ನಪಟ್ಟಣ ಶಾಸಕ ಸಿ.ಪಿ. ಯೋಗೆಶ್ವರ ಇಂದು ರಾಜೀನಾಮೆ ನೀಡಿದ್ದಾರೆ. ಚನ್ನಪಟ್ಣಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಪಿ.ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷದ ನಾಯಕರುಗಳ ನಡವಳಿಕೆಯಿಂದ ಬೇಸತ್ತು ರಾಜೀನಾಮೆ ನೀಡಿರುವುದಾಗಿ ತಿಳಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಚನ್ನ ಪಟ್ಟಣ ಶಾಸಕ ಯೋಗೇಶ್ವರ್ ಗುಡ್ ಬೈ.ಪಕ್ಷದ ಪ್ರಾಥಮಿಕ ಸದಸ್ಯತ್ವ, ಶಾಸಕಾಂಗ ಪಕ್ಷದ ಸಹ ಸದಸ್ಯತ್ವಕ್ಕೆ ರಾಜೀನಾಮೆ.ರಾಮನಗರದ ಜನಪದ ಲೋಕದಲ್ಲಿ ಕರೆಯಲಾಗಿದ್ದ ಸುದ್ದಿ ಗೋಷ್ಟಿಯಲ್ಲಿ ಪ್ರಕಟಣೆ. ಪಕ್ಷದ ಕಾರ್ಯಕ್ರ.ದಲ್ಲಿಭಾವಚಿತ್ರ ಹೆಸರು ಬಳಸುವುದು ಬೇಡ. ೨೨ರಂದು ಸಭೆ ಕರೆದು ಮುಂದಿನ ನಿರ್ದಾರ. ಡಿಕೆ ಶಿ ಯಿಂದ ಅಭಿವೃದ್ದಿಗೆ ಸಹಕಾರ ಇಲ್ಲ. ೨೦ವರ್ಷಗಳಿಂದ ತುಳಿಯುತ್ತಾ ಬಂದಿದ್ದಾರೆ. ಕ್ಷೇತ್ರದ ಅಭಿವೃದ್ದಿಗೆ ಸಮಸ್ಯೆ ಎಂದು ಹೇಳಿದ್ದಾರೆ.
Comments