Report Abuse
Are you sure you want to report this news ? Please tell us why ?
ಪ್ರಧಾನಿ ನರೇಂದ್ರ ಮೋದಿ ಅ.29 ಕ್ಕೆ ಧರ್ಮಸ್ಥಳ ಆಗಮನ
19 Oct 2017 8:40 PM | Politics
390
Report
ಪ್ರಧಾನಿ ನರೇಂದ್ರ ಮೋದಿ ಇದೇ 29 ಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ವಿಶೇಷ ವಿಮಾನದಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿ ಅಲ್ಲಿಂದ ಹೆಲಿಕಾಪ್ಟರ್ ಮುಖಾಂತರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯಕ್ಕೆ ತೆರಳಲಿದ್ದಾರೆ.

Edited By
venki swamy

Comments