ಕಲ್ಲಿದ್ದಲು ಹಗರಣ ಸಿಎಂ ರಿಂದ 418 ಕೋಟಿ ಲೂಟಿ, ಬಿಎಸ್ ವೈ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ ಕೆಪಿಸಿಸಿಎಲ್ ಬೃಹತ ಕಲ್ಲಿದ್ದಲು ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಶನಿವಾರ ದಾಖಲೆಯನ್ನು ಬಿಡುಗಡೆ ಮಾಡಿದೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ ಕೆಪಿಸಿಸಿಎಲ್ ಬೃಹತ ಕಲ್ಲಿದ್ದಲು ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಶನಿವಾರ ದಾಖಲೆಯನ್ನು ಬಿಡುಗಡೆ ಮಾಡಿದೆ. ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ 418 ಕೋಟಿ ರೂಪಾಯಿ ಲೂಟಿ ಮಾಡಿರುವುದಾಗಿ ಗಂಭೀರವಾಗಿ ಆರೋಪಿಸಿದ್ದಾರೆ.
ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇಂದ್ರ ಮತ್ತು ಸುಪ್ರಿಂಕೋರ್ಟ್ ನ ಆದೇಶವನ್ನು ಉಲ್ಲಂಘಿಸಿ ರಾಜ್ಯ ಸರ್ಕಾರದ ಹಣವನ್ನು ಸಿಎಂ ಲೂಟಿ ಮಾಡಿರುವುದಾಗಿ ದೂರಿದರು. ಕಲ್ಲಿದ್ದಲು ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ
ಬಿಎಸ್ ವೈ ಆಗ್ರಹಿಸಿದರು. ಕಲ್ಲಿದ್ದಲು ಪೂರೈಕೆ ಹಗರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕೇಂದ್ರ ಮತ್ತು ಸುಪ್ರಿಂ ಕೋರ್ಟ್ ಗೆ ಆದೇಶವನ್ನು ಉಲ್ಲಂಘಿಸಿ ರಾಜ್ಯ ಸರ್ಕಾರದ ಹಣವನ್ನು ಸಿಎಂ ಲೂಟಿ ಮಾಡಿರುವುದಾಗಿ ದೂರಿದರು.
Comments