ಬೆಂಕಿ ರಾಮಯ್ಯ ಬದಲಾಗಿ ಶಾಂತಿ ರಾಮಯ್ಯ ಆಗಬೇಕಿದೆ- ಆರ್. ಅಶೋಕ್

ಬೆಂಗಳೂರು: ಟಿಪ್ಪು ಜಯಂತಿ ಆಚರಣೆಯನ್ನು ಸರ್ಕಾರ ಕೈ ಬಿಡಬೇಕು ಮುಶ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಂತಿ ರಾಮಯ್ಯ ಆಗಿ ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಅವರಿಗೆ ಆರ್. ಅಶೋಕ್ ಮನವಿ ಮಾಡಿದ್ದಾರೆ.
ಬೆಂಗಳೂರು: ಟಿಪ್ಪು ಜಯಂತಿ ಆಚರಣೆಯನ್ನು ಸರ್ಕಾರ ಕೈ ಬಿಡಬೇಕು ಮುಶ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಂತಿ ರಾಮಯ್ಯ
ಆಗಿ ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಅವರಿಗೆ ಆರ್. ಅಶೋಕ್ ಮನವಿ ಮಾಡಿದ್ದಾರೆ. ಬಿಜೆಪಿ ಕಚೇರಿ ಯಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿ. ಕೋಮು ಗಲಭೆಗೆ ಪ್ರಚೋದನೆ ನೀಡುವ ಸಲುವಾಗಿಯೇ ಸರ್ಕಾರ ಟಿಪ್ಪು ಜಯಂತಿಯನ್ನು ಆಚರಣೆ ಮಾಡುತ್ತಿದೆ. ಇದು ಸಮಾಜದ ಸ್ವಾಸ್ಥದ ಮೇಲೆ ಪರಿಣಾಮ ಬೀರುತ್ತದೆ. ಬೆಂಕಿ ರಾಮಯ್ಯ ಬದಲಾಗಿ ಶಾಂತಿ ರಾಮಯ್ಯ ಆಗಿ ಟಿಪ್ಪು ಜಯಂತಿ ಆಚರಣೆಯನ್ನು ಕೈ ಬಿಡಬೇಕು ಎಂದರು.
Comments