ಸಿಎಂ ಆಪ್ತ , ಲಕ್ಷ್ಮಣ್ ನಿವಾಸಗಳ ಮೇಲೆ IT ದಾಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್ ಆಪ್ತ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷಣ್ ನಿವಾಸಗಳು ಮತ್ತು ಕಚೇರಿಗಳ ಮೇಲೆ ಬೆಳ್ಳಂಬಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್ ಆಪ್ತ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷಣ್ ನಿವಾಸಗಳು ಮತ್ತು ಕಚೇರಿಗಳ ಮೇಲೆ ಮಂಗಳವಾರ ಬೆಳ್ಳಂಬಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಬಸವೇಶ್ವರ ನಗರ ಮತ್ತು ಸದಾಶಿವನಗರದಲ್ಲಿರುವ ನಿವಾಸಗಳು ಸೇರಿದಂತೆ 5 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
Comments