ಧರ್ಮಸ್ಥಳದ ಕಾರ್ಯಕ್ರಮದಲ್ಲಿ 'ಸಿಎಂ' ಗೆ ಇಲ್ಲ ಆಹ್ವಾನ

ಮಂಗಳೂರು: ಇವತ್ತು ಧರ್ಮಸ್ಥಳದಲ್ಲಿ ನಡೆಯುತ್ತಿರುವ ಗ್ರಾಮೀಣ ಅಭಿವೃದ್ಧಿ ಯೋಜನೆಯ ಮಹಾ ಸಮಾವೇಶದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಮಂಗಳೂರು: ಇವತ್ತು ಧರ್ಮಸ್ಥಳದಲ್ಲಿ ನಡೆಯುತ್ತಿರುವ ಗ್ರಾಮೀಣ ಅಭಿವೃದ್ಧಿ ಯೋಜನೆಯ ಮಹಾ ಸಮಾವೇಶದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ತೂಬಿನಕೆರೆಯಲ್ಲಿ ಮಾಧ್ಯಮದವರ ಜತೆ ಮಾತನಾಡಿರುವ ಅವರು ಧರ್ಮಸ್ಥಳದವರು ನಡೆಸುತ್ತಿರುವ ಖಾಸಗಿ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿಲ್ಲ, ಕರೆಯದೇ ಹೋಗುವುದಕ್ಕೆ ಆಗುತ್ತಾ ಎಂದಿದ್ದಾರೆ. ಕರ್ನಾಟಕಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿರಿವುದು ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದ್ದಾರೆ.
Comments