ಕನಕದಾಸ ಜಯಂತಿಯಲ್ಲಿ ತಮಟೆಯ ಶಬ್ದಕ್ಕೆ ಡ್ಯಾನ್ಸ್ ಮಾಡಿದ ಜಿಟಿ ದೇವೇಗೌಡ

ಕನಕದಾಸ ಜಯಂತಿಯ ಪ್ರಯುಕ್ತ ಇಂದು ನಗರದ ಅರಮನೆ ಮುಂಭಾಗದ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ಕನಕದಾಸ ಜಯಂತಿಯ ಮೆರವಣಿಗೆ ಉದ್ಘಾಟನೆ ಸಂದರ್ಭದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಮೆರವಣಿಗೆಯ ತಮಟೆಯ ಶಬ್ದಕ್ಕೆ ಸ್ಟೆಪ್ ಹಾಕುವ ಮೂಲಕ ಮೆರವಣಿಗೆಗೆ ರಂಗು ತಂದರು.
ಮೈಸೂರು ಜಿಲ್ಲಾಡಳಿತದ ವತಿಯಿಂದ ಆಯೋಜನೆ ಮಾಡಿದ ಕನಕದಾಸ ಜಯಂತಿಯ ಪ್ರಯುಕ್ತ ಇಂದು ನಗರದ ಅರಮನೆ ಮುಂಭಾಗದ ಕೋಟೆ ಅಂಜನೇಯ ದೇವಸ್ಥಾನದ ಮುಂಭಾಗ ಕನಕದಾಸ ಜಯಂತಿಯ ಮೆರವಣಿಗೆ ಉದ್ಘಾಟನೆ ಸಂದರ್ಭದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಮರವಣಿಗೆಯ ತಮಟೆಯ ಶಬ್ದಕ್ಕೆ ಸ್ಟೆಪ್ ಹಾಕುವ ಮೂಲಕ ಮೆರವಣಿಗೆಗೆ ರಂಗು ತಂದರು. ಜಿಲ್ಲಾಡಳಿತ ವತಿಯಿಂದ ಆಯೋಜನೆ ಮಾಡಲಾಗಿದ್ದ ಕನಕ ದಾಸ ಜಯಂತಿಯ ಕಾರ್ಯಕ್ರಮದ ಮೆರವಣಿಗೆಯಲ್ಲಿ ಶಾಸಕ ಜಿ.ಟಿ ದೇವೇಗೌಡ ತಮಟೆ ಶಬ್ದಕ್ಕೆ ಡ್ಯಾನ್ಸ್ ಮಾಡಿದ ಪ್ರಸಂಗ ಇಂದು ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ.ಈ ಸಂದರ್ಭದಲ್ಲಿ ಶಾಸಕರ ಸ್ಟೆಪ್ ಗೆ ಅಕ್ಕಪಕ್ಕದಲ್ಲಿದ್ದವರು ಸಹ ಸಾಥ್ ನೀಡಿದ್ದು ವಿಶೇಷವಾಗಿತ್ತು.
Comments