Report Abuse
Are you sure you want to report this news ? Please tell us why ?
ನೋಟ್ ಬ್ಯಾನ್ ಬಗ್ಗೆ ದೇವೇಗೌಡರ ಪ್ರತಿಕ್ರಿಯೆ

08 Nov 2017 2:50 PM | Politics
479
Report
ರಾಮನಗರದ ಜಾನಪದಲೋಕದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಗುಜರಾತ್‌ನಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷದವರು ಕಪ್ಪು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ ಎಂದು ದೂರಿದರು. ಅಲ್ಲದೆ, ನೀವೇ ಈ ಬಗ್ಗೆ ಸರ್ವೆ ಮಾಡಿಕೊಂಡು ಬನ್ನಿ ಎಂದು ಹೇಳಿದರು.
ಇನ್ನು ಚನ್ನಪಟ್ಟಣದಲ್ಲಿ ಅನಿತಾಕುಮಾರಸ್ವಾಮಿ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ದೇವೇಗೌಡರು ಈ ಬಗ್ಗೆ ಸದ್ಯಕ್ಕೆ ಪ್ರತಿಕ್ರಿಯೆ ಬೇಡ ಎಂದಷ್ಟೇ ತಿಳಿಸಿದರು.

Edited By
Shruthi G

Comments