Report Abuse
Are you sure you want to report this news ? Please tell us why ?
ಕಾಂಗ್ರೆಸ್ ನ ಮಾಜಿ ಕೇಂದ್ರ ಸಚಿವ ಜೆಡಿಎಸ್'ಗೆ ಸೇರ್ಪಡೆ

15 Nov 2017 9:32 AM | Politics
8157
Report
ಬೆಳಗಾವಿ : ಕಾಂಗ್ರೆಸ್ ನ ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ ಹಾಗೂ ಉಚ್ಚಾಟಿತ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ಪಕ್ಷದ ವರಿಷ್ಠ ದೇವೇಗೌಡ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸಮ್ಮುಖದಲ್ಲಿ ಇಬ್ಬರು ನಾಯಕರು ಪಕ್ಷಕ್ಕೆ ಸೇರ್ಪಡೆಯಾದರು.

Edited By
Shruthi G

Comments