ಅಪಘಾತದಲ್ಲಿ ಗಾಯಗೊಂಡ ಮಕ್ಕಳ ಅರೋಗ್ಯ ವಿಚಾರಿಸಿದ ನಿಖಿಲ್ ಕುಮಾರಸ್ವಾಮಿ

22 Nov 2017 6:08 PM | Politics
741 Report

ಕನಕಪುರ ತಾಲೂಕಿನ ಮರಳವಾಡಿಯಲ್ಲಿ ಸಂಭವಿಸಿದ ಶಾಲಾ ವಾಹನ ಅಪಘಾತದಲ್ಲಿ ಗಾಯಗೊಂಡು ವಿಕ್ಟ್ರೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅನ್ನಪೂರ್ಣೇಶ್ವರಿ ಆಶ್ರಮದ ವಿದ್ಯಾರ್ಥಿಗಳ ಆರೋಗ್ಯವನ್ನು ನಟ ನಿಖಿಲ್ ಕುಮಾರ ಸ್ವಾಮಿ ವಿಚಾರಿಸಿದರು.

Edited By

venki swamy

Reported By

Madhu shree

Comments