ದೇವೇಗೌಡರನ್ನು ಅಣಕಿಸಿದ ಬಿಜೆಪಿ ನಾಯಕಿ ಶಿಲ್ಪಾ ಗಣೇಶ್ ಗೆ ತೀವ್ರ ಆಕ್ಷೇಪ

24 Nov 2017 3:36 PM | Politics
8661 Report

ಇತ್ತೀಚಿಗೆ ನಾಗ ಸಾಧುಗಳು ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದರು.ಇದು ರಾಜ್ಯಾದ್ಯಂತ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.ಇದರ ಬಗ್ಗೆ ಬಿಜೆಪಿ ನಾಯಕಿ ಶಿಲ್ಪಾ ಗಣೇಶ್ ತನ್ನ ಫೇಸ್ ಬುಕ್ ಖಾತೆಯಲ್ಲಿ ದೇವೇಗೌಡರನ್ನು ಅಣಕಿಸುವ ರೀತಿಯಲ್ಲಿ ಒಂದು ಪೋಸ್ಟ್ ಮಾಡಿದ್ದರು.ಸಾರ್ವಜನಿಕ ವಲಯದಲ್ಲಿ ಈ ಪೋಸ್ಟಿಗೆ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ ಪೋಸ್ಟರ್ ಅನ್ನು ಡಿಲೀಟ್ ಮಾಡಿದ್ದಾರೆ.



 

Edited By

Shruthi G

Reported By

Madhu shree

Comments