ನನ್ನ ಮಗನನ್ನು ಸಿಎಂ ಸಿದ್ದರಾಮಯ್ಯ, ಕೆ.ಜೆ ಜಾರ್ಜ್ ,ವರ್ತೂರ ಪ್ರಕಾಶ ಕೊಲೆ ಮಾಡಿಸಿದ್ದಾರೆ

ಬೆಂಗಳೂರು: ಪತ್ರಿಕಾಗೋಷ್ಠಿ ನಡೆಸಿ ಕಣ್ಣೀರಿಟ್ಟ ಡಿ.ಕೆ ರವಿ ತಾಯಿ ಗೌರಮ್ಮ ಗಂಭೀರವಾಗಿ ಆರೋಪ ಮಾಡಿದ್ದಾರೆ. ಆತ್ಮಹತ್ಯೆ ನನ್ನ ಮಗ ಮಾಡಿಕೊಂಡಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು: ಪತ್ರಿಕಾಗೋಷ್ಠಿ ನಡೆಸಿ ಕಣ್ಣೀರಿಟ್ಟ ಡಿ.ಕೆ ರವಿ ತಾಯಿ ಗೌರಮ್ಮ ಗಂಭೀರವಾಗಿ ಆರೋಪ ಮಾಡಿದ್ದಾರೆ. ಆತ್ಮಹತ್ಯೆ ನನ್ನ ಮಗ ಮಾಡಿಕೊಂಡಿಲ್ಲ, ನನ್ನ ಮಗನನ್ನು ಸಿಎಂ ಸಿದ್ದರಾಮಯ್ಯ, ಕೆ.ಜೆ ಜಾರ್ಜ್ , ವರ್ತೂರ ಪ್ರಕಾಶ ಹಾಗೂ ಮಾವ ಹನುಮಂತರಾಯಪ್ಪ ಸೇರಿ ಕೊಲೆ ಮಾಡಿಸಿದ್ದಾರೆ ಎಂದರು.
ಇವತ್ತು ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟ ನನ್ನ ಮಗ ಆತ್ಮಹತ್ಯೆ ಮಾಡಿಕೊಳ್ಳುವನಲ್ಲ, ಡಿ.ಕೆ ರವಿ ಅವರ ತಾಯಿ, ಷಡ್ಯಂತ್ರದಿಂದ ನನ್ನ ಮಗ ಕೊಲೆ ನಡೆದಿದೆ. ನನಗೆ ನ್ಯಾಯ ಕೊಡಿಸುತ್ತೇನೆ ಎಂದು ಹೇಳಿದರೂ ಕೂಡ ನ್ಯಾಯ ಸಿಕ್ಕಿಲ್ಲ ಎಂದರು.
Comments