Report Abuse
Are you sure you want to report this news ? Please tell us why ?
ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್

25 Nov 2017 10:59 AM | Politics
300
Report
ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದರೆ ಒಳ್ಳೆಯ ದಿನಗಳು ಬರುತ್ತವೆ ಎಂದು ಹೇಳಿ, ದಿನಬಳಕೆಯ ವಸ್ತುಗಳ ಬೆಲೆಗಳನ್ನು ಗಗನಕ್ಕೇರಿಸಿ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.
ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ತರಕಾರಿ ಮತ್ತು ದಿನ ನಿತ್ಯ ಬಳಸುವ ವಸ್ತುಗಳನ್ನು ಮಾರಾಟ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ತರಕಾರಿಗಳ ಬಲೆ ಹೆಚ್ಚಳ ಮಾಡುವ ಮೂಲಕ ಬಡವರ ಮೇಲೆ ಕೇಂದ್ರ ಸರ್ಕಾರ ಅಧಿಕಾರ ಚಲಾಯಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Edited By
venki swamy

Comments