ನಾವು ಯಾರನ್ನು ಹಿಂಬಾಲಿಸುವುದಿಲ್ಲ, ಜಿ. ಪರಮೇಶ್ವರ್

ಬೆಂಗಳೂರು: ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆ ಜಿ. ಪರಮೇಶ್ವರ್ ಚುನಾವಣೆ ಕುರಿತು ಮಾತನಾಡಿದ್ದಾರೆ. ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ದೊರೆತಿದ್ದು, ನಾವು ಯಾರನ್ನು ಹಿಂಬಾಲಿಸುವುದಿಲ್ಲ ಎಂದರು.
ಬೆಂಗಳೂರು: ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆ ಜಿ. ಪರಮೇಶ್ವರ್ ಚುನಾವಣೆ ಕುರಿತು ಮಾತನಾಡಿದ್ದಾರೆ. ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಈಗಾಗಲೇ
ಚಾಲನೆ ದೊರೆತಿದ್ದು, ನಾವು ಯಾರನ್ನು ಹಿಂಬಾಲಿಸುವುದಿಲ್ಲ , ಬಿಜೆಪಿ ಯಾತ್ರೆ ಮಾಡುವುದು ನಮ್ಮ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ಸಿಎಂ ಸಿದ್ದರಾಮಯ್ಯ ನಾವೆಲ್ಲರೂ ಸೇರಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದರು.
ಮಾಜಿ ಸಂಸದೆ ರಮ್ಯಾ ಕಾರ್ಯಕ್ರಮಕ್ಕೆ ವಿಧಾನಸಭಾ ಚುನಾವಣೆಯಲ್ಲಿ ಸ್ಪಂರ್ಧಿಸುವ ಕುರಿತು ಎಲ್ಲಿಯೂ ಹೇಳಿಲ್ಲ. ನಾವು ಕೂಡ ಎಲ್ಲೂ ಹೇಳಿಲ್ಲ,
ರಮ್ಯಾ ಯಾರ ಸಂಪರ್ಕದಲ್ಲಿದ್ದಾರೋ ಇಲ್ಲವೋ ಎಂುದು ನನಗೆ ಗೊತ್ತಿಲ್ಲ. ಆದರೆ ನಾನು ಅವರ ಹುಟ್ಟುಹಬ್ಬದ ದಿನ ಕರೆ ಮಾಡಿ ಶುಭಾಷಯ ತಿಳಿಸಿದ್ದೇನೆ ಎಂದು ಹೇಳಿದರು.
Comments