ಕಾಂಗ್ರೆಸ್ ನಾಯಕರಿಗೆ ವೇಣುಗೋಪಾಲ ವಾರ್ನಿಂಗ್

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಈ ಸಮಯದಲ್ಲಿ ಮೈಚಳಿ ಬಿಟ್ಟು ಪಕ್ಷಗಳ ವಿರುದ್ಧ ಹೋರಾಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸಚಿವರು ವಾರ್ನಿಂಗ್ ಮಾಡಿದ್ದಾರೆ.
ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಈ ಸಮಯದಲ್ಲಿ ಮೈಚಳಿ ಬಿಟ್ಟು ಪಕ್ಷಗಳ ವಿರುದ್ಧ ಹೋರಾಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸಚಿವರು ವಾರ್ನಿಂಗ್ ಮಾಡಿದ್ದಾರೆ.
ಇಂದು ನಡೆದ ಸಭೆಯಲ್ಲಿ ಯುವ ಕಾಂಗ್ರೆಸ್ , ಮಹಿಳಾ ಕಾಂಗ್ರೆಸ್ ಪರಿಶಿಷ್ಟ ವರ್ಗ ಮತ್ತು ವಿದ್ಯಾರ್ಥಿ ಘಟಕಗಳು ಹಾಗೂ ಪದಾಧಿಕಾರಿಗಳೆ ವೇಣುಗೋಪಾಲ ವಾರ್ನಿಂಗ್ ಮಾಡಿದ್ದಾರೆ. ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮದ ಪ್ರಚಾರ ಮಾಡುವಲ್ಲಿ ಈ ಘಟಗಳು ವಿಫಲವಾಗಿದ್ದು. ಮೋದಿ ಸರ್ಕಾರದ ವಿರುದ್ಧ ಹೋರಾಡುವುದರಲ್ಲಿ ಉತ್ಸಾಹ ಕಾಣುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ಕೆಪಿಸಿಸಿ ಅಧ್ಯಕ್ಷರಾದ ಎಸ್. ಆರ್ ಪಾಟೀಲ್. ದಿನೇಶ್ ಗುಂಡುರಾವ್ ಪ್ರಚಾರ ಸಮಿಚಿ ಅಧ್ಯಕ್ಷ ಡಿ.ಕೆ ಶಿವಕುಮಾರ್ , ನಾನಾ ಮುಂಚೂಣಿ ಘಟಕಗಳ ಅಧ್ಯಕ್ಷರು ಪಾಲ್ಗೊಂಡಿದ್ದರು.
Comments