ಅಲ್ಪಸಂಖ್ಯಾತರು ಮಾತ್ರವೇ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಎಂದು ಗೌಡರ ಸೂಚನೆ
ಎಚ್.ಡಿ. ದೇವೇಗೌಡರ ಆಹ್ವಾನದಂತೆ ಫಾರೂಖ್ ಅಬ್ದುಲ್ಲಾ ಭಾಗಿಯಾಗುತ್ತಿದ್ದಾರೆ. ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಸಹ ಪಾಲ್ಗೊಳ್ಳುತ್ತಿದ್ದಾರೆ. ಈ ಸಮಾವೇಶಕ್ಕೆ ಒಂದು ಲಕ್ಷ ಜನರು ಆಗಮಿಸುವ ನಿರೀಕ್ಷೆಯಿದ್ದು, ಅಲ್ಪಸಂಖ್ಯಾತರು ಮಾತ್ರವೇ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಎಂದು ದೇವೇಗೌಡರು ಈಗಾಗಲೇ ಸೂಚನೆ ನೀಡಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ತುಮಕೂರಿನಲ್ಲಿ ಭಾನುವಾರ ಆಯೋಜಿಸಿರುವ ರಾಜ್ಯ ಮಟ್ಟದ ಅಲ್ಪಾ ಸಂಖ್ಯಾತರ ಬೃಹತ್ ಸಮಾವೇಶದಲ್ಲಿ ಕಾಶ್ಮೀರದ ಮಾಜಿ ಸಿಎಂ ಹಾಗೂ ನ್ಯಾಷನಲ್ ಕಾನ್ಪರೆನ್ಸ್ ನ ಫಾರೂಖ್ ಅಬ್ದುಲ್ಲ ಭಾಗವಹಿಸಲಿದ್ದಾರೆ.
Comments