ಸೋನಿಯಾ ಗಾಂಧಿ ಹುಟ್ಟು ಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ಮೋದಿ

09 Dec 2017 1:00 PM | Politics
250 Report

ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯಗಳು. ನಾನು ಅವರ ಸುದೀರ್ಘ ಆಯಸ್ಸು ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ 71 ನೇ ಹುಟ್ಟುಹಬ್ಬದಂದು ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಸೋನಿಯಾ ಗಾಂಧಿ 1998 ರಿಂದ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಸೋನಿಯಾ ನಿವಾಸ #10 ಜನಪಥದ ಮುಂದೆ ಜಮಾಯಿಸಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ.

Edited By

Shruthi G

Reported By

Madhu shree

Comments