ಮುಂದಿನ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಿ, ಎಚ್.ಡಿ ಕುಮಾರಸ್ವಾಮಿ

ತುಮಕೂರು: ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಜೆಡಿಎಸ್ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಹೇಳಿದ್ದಾರೆ. ನಮ್ಮ ಗುರಿ 113 ಸ್ಥಾನ ಗೆಲ್ಲುವುದು. ಬಿಜೆಪಿ ಜತೆ ಯಾವುದೇ ಕಾರಣಕ್ಕೂ ಮತ್ತೆ ಕೈ ಜೋಡಿಸಲ್ಲ ಎಂದರು.
ತುಮಕೂರು: ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಜೆಡಿಎಸ್ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಹೇಳಿದ್ದಾರೆ. ನಮ್ಮ ಗುರಿ 113 ಸ್ಥಾನ ಗೆಲ್ಲುವುದು. ಬಿಜೆಪಿ ಜತೆ ಯಾವುದೇ ಕಾರಣಕ್ಕೂ ಮತ್ತೆ ಕೈ ಜೋಡಿಸಲ್ಲ, ಮುಂದಿನ ಚುನಾವಣೆಯಲ್ಲಿ ಜನತಾ ದಳವನ್ನು ಬೆಂಬಲಿಸಿ ಎಂದು ಅವರು ಮನವಿ ಮಾಡಿದರು.
ಕೇಂದ್ರ ಸರ್ಕಾರ ಹಲವಾರು ಸಂಸ್ಥೆ, ಇಲಾಖೆ ಏಜೆನ್ಸಿಗಳನ್ನು ದುರುಪಯೋಗ ಮಾಡಿಕೊಂಡಿದೆ. ಕೆಲ ಖಾಸಗಿ ವಾಹಿನಿಗಳು ಸಮೀಕ್ಷೆ ನಡೆಸಿವೆ. ಇದರಲ್ಲಿ ಜೆಡಿಎಸ್ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ವರದಿ ಬಂದಿದೆ, ದೇವೇಗೌಡರು ಪ್ರಧಾನಿ ಆಗಿದ್ದಾಗ ಒಂದೇ ಒಂದು ಹಿಂಸಾತ್ಮಕ ಘಟನೆಗಳು ನಡೆದಿಲ್ಲ, ಆದರೆ ಬಿಜೆಪಿ ಇಂದು ಜಮ್ಮು ಕಾಶ್ಮೀರದಲ್ಲಿ ತುರ್ತು ಪರಿಸ್ಥಿತಿ ತಂದಿದೆ ಎಂದರು.
Comments