ಜಿ.ಪರಮೇಶ್ವರ್ ಕನಕದಾಸರ ಮೇಲೆ ಆಣೆ ಹಾಕಿದ್ಯಾಕೆ?
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಜತೆಗೆ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಕನಕದಾಸನ ಮೇಲೆ ಆಣೆ ಎಂದು ಕೆಪಿಸಿಸಿ ಅಧ್ಯಕ್ಷ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಜತೆಗೆ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಕನಕದಾಸನ ಮೇಲೆ ಆಣೆ ಎಂದು ಕೆಪಿಸಿಸಿ ಅಧ್ಯಕ್ಷ ಸ್ಪಷ್ಟನೆ ನೀಡಿದ್ದಾರೆ. ತಾಲೂಕಿನ ಬಾಲ್ಯ ಗ್ರಾಮದಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ನಾವು ಚುನಾವಣಾ ರಣಾ ರೀತಿ ಅನುಸರಿಸಿ ಪ್ರತ್ಯೇಕ ವಾಗಿ ಕರ್ನಾಟಕವನ್ನು ಸುತ್ತಿ ಅಧಿಕಾರ ಹಿಡಿಯುತ್ತೇವೆ ಎಂದು ಪರಮೇಶ್ವರ್ ತಿಳಿಸಿದರು. ನಮ್ಮಿಬ್ಬರ ಮಧ್ಯೆ ಭಿನ್ನಾಭಿಪ್ರಾಯ ಇದೆಯಂದು ಬಿಜೆಪಿಯವರು ಹೇಳಿಕೊಂಡು ತಿರುಗುತ್ತಿದ್ದಾರೆ. ನಾವಿಬ್ಬರು ಅಣ್ಣ ತಮ್ಮಂದಿರು ಇದ್ದೆವೆ ಎಂದು ಹೇಳಿದರು. ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯ ಇದೆಯೆಂದು ಬಿಜೆಪಿ ಅವರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ನಾವಿಬ್ಬರು ಅಣ್ಣ ತಮ್ಮಂದಿರಂಕೆ ಇದ್ದೆವೆ ಎಂದು ಹೇಳಿದರು.
Comments