ಮಹದಾಯಿ ವಿವಾದ ಇತ್ಯರ್ಥ ಪಡಿಸುವ ಬಗ್ಗೆ ಬಿಜೆಪಿ ನಾಟಕವಾಡುತ್ತಿದೆ : ಸಿಎಂ
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಮಹದಾಯಿ ವಿವಾದ ಇತ್ಯರ್ಥ ಪಡಿಸುವ ಬಗ್ಗೆ ಬಿಜೆಪಿ ನಾಟಕವಾಡುತ್ತಿದೆ'' ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಆರೋಪಿಸಿದ್ದಾರೆ.
ಉತ್ತರಕರ್ನಾಟಕ ಜನತೆಯ ಜ್ವಲಂತ ಸಮಸ್ಯೆಯಾಗಿರುವ ಮಹದಾಯಿ ನದಿನೀರು ಹಂಚಿಕೆ ವಿವಾದ ಬಗೆಹರಿಸುವಂತೆ ಪ್ರಧಾನಮಂತ್ರಿಗೆ ಎರಡು-ಮೂರು ಬಾರಿ ಪತ್ರ ಬರೆದಿದ್ದೇನೆ. ಸರ್ವ ಪಕ್ಷ ನಿಯೋಗದೊಂದಿಗೆ ಅವರನ್ನು ಖುದ್ದು ಭೇಟಿಯಾಗಿದ್ದೇನೆ. ಆಗ ಅವರು ವಿವಾದ ಪರಿಹರಿಸುವ ಯಾವುದೇ ಭರವಸೆ ನೀಡಲಿಲ್ಲ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಹುಬ್ಬಳ್ಳಿ ಸಂಸದ ಪ್ರಹ್ಲಾದ್ ಜೋಶಿ ಹೊಸದಿಲ್ಲಿಗೆ ಪ್ರಯಾಣ ಬೆಳೆಸಿದ್ದು<
Comments