' ಸಾವಿನ ಮನೆಯಲ್ಲಿ ರಾಜಕೀಯ'

ವಿಜಯಪುರ: ಶಾಲೆಗೆ ಹೊರಟ್ಟಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯನ್ನು ಹಾಡುಹಗಲೇ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದು ಹತ್ಯೆಗೈದು ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಿಎಂ ಸಿದ್ದರಾಮಯ್ಯ ಬಾಲಕಿಯ ಕುಟುಂಬ ಸದಸ್ಯರನ್ನು ಭೇಟಿ ಆಗಿ 4.20 ಲಕ್ಷ ರೂಪಾಯಿ ಪರಿಹಾರ ಚೆಕ್ ನೀಡಿದರು.
ವಿಜಯಪುರ: ಶಾಲೆಗೆ ಹೊರಟ್ಟಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯನ್ನು ಹಾಡುಹಗಲೇ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದು ಹತ್ಯೆಗೈದು ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಿಎಂ ಸಿದ್ದರಾಮಯ್ಯ ಬಾಲಕಿಯ ಕುಟುಂಬ ಸದಸ್ಯರನ್ನು ಭೇಟಿ ಆಗಿ 4.20 ಲಕ್ಷ ರೂಪಾಯಿ ಪರಿಹಾರ ಚೆಕ್ ನೀಡಿದರು.ಇದೇ ವೇಳೆ ಬಿಜೆಪಿ ಅವರು ಸುಳ್ಳು ಹೇಳಿ ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಿಎಂ ಸಿದ್ದರಾಮಯ್ಯ ಹತ್ಯೆಗೀಡಾಗಿರುವ ಬಾಲಕಿಯ ಪೋಷಕರು ಮನವಿಯಂತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿದ್ದೇವೆ.
ಮರಣೋತ್ತರ ಪರೀಕ್ಷಾ ವರದಿ ಸಿಕ್ಕ ಬಳಿಕ ಹತ್ಯೆಗೆ ಕಾರಣವೆಂನೆಂದು ತಿಳಿಯುತ್ತದೆ. ಬಿಜೆಪಿ ಅವರು ಸಾವಿನ ಮನೆಯಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Comments