A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಟಿಕೆಟ್​ ವಿಚಾರದಲ್ಲಿ ಗೌಡರ ಕುಟುಂಬದೊಳಗೆ ಮುಸುಕಿನ ಗುದ್ದಾಟ | Civic News

ಟಿಕೆಟ್​ ವಿಚಾರದಲ್ಲಿ ಗೌಡರ ಕುಟುಂಬದೊಳಗೆ ಮುಸುಕಿನ ಗುದ್ದಾಟ

22 Dec 2017 11:53 AM | Politics
439 Report

ಟಿಕೆಟ್​ ವಿಚಾರದಲ್ಲಿ ದೇವೇಗೌಡರ ಕುಟುಂಬದೊಳಗೆ ಮುಸುಕಿನ ಗುದ್ದಾಟ ಶುರುವಾಗಿದೆ. ಪ್ರಜ್ವಲ್​ಗೆ ಪಕ್ಷದಲ್ಲಿ ಜವಾಬ್ದಾರಿ ವಹಿಸಲಾಗಿದೆ, ಅನಿತಾ ರಾಮನಗರ ಕ್ಷೇತ್ರದ ಉಸ್ತುವಾರಿ ನೋಡಿಕೊಳ್ಳಬೇಕು. ಪ್ರಜ್ವಲ್​, ಅನಿತಾ ಇಬ್ಬರೂ ಪಕ್ಷಕ್ಕಾಗಿ ದುಡಿದಿದ್ದಾರೆ. ಟಿಕೆಟ್​ ಕೊಟ್ಟರೆ ತಪ್ಪೇನು ಅನ್ನೋದು ದೇವೇಗೌಡರ ವಾದ. ಇದೇ ಕಾರಣಕ್ಕೆ ಕುಮಾರಸ್ವಾಮಿ, ದೇವೇಗೌಡ ನಡುವೆ ಸಣ್ಣ ವೈಮನಸ್ಸು ಶುರುವಾಗಿದೆ. ಇದೇ ಕಾರಣಕ್ಕೆ ಪ್ರಥಮ ಪಟ್ಟಿ ಬಿಡುಗಡೆಯೂ ವಿಳಂಬವಾಗುತ್ತಿದೆಯಂತೆ.

ಟಿಕೆಟ್​ ವಿಚಾರವಾಗಿ ಎಚ್​ಡಿ ದೇವೇಗೌಡ ಮತ್ತು ಎಚ್​ಡಿ ಕುಮಾರಸ್ವಾಮಿ ನಡುವೆ ವೈಮನಸ್ಸು ಉಂಟಾಗಿದೆ . ಯಾವುದೇ ಕಾರಣಕ್ಕೂ ಕುಟುಂಬದಲ್ಲಿ ಇಬ್ಬರೇ ಸ್ಪರ್ಧೆ ಮಾಡಲಿ ಎಂದು ಕುಮಾರಸ್ವಾಮಿ ಹೇಳುತ್ತಿದ್ದರೆ, ಅರ್ಹತೆ ಇದ್ದರೆ ಮತ್ತಿಬ್ಬರಿಗೆ ಟಿಕೆಟ್​ ಕೊಟ್ಟರೆ ತಪ್ಪೇನು ಎನ್ನುತ್ತಿದ್ದಾರಂತೆ ದೇವೇಗೌಡರು. ಅನಿತಾ ಕುಮಾರಸ್ವಾಮಿ, ಪ್ರಜ್ವಲ್​ ರೇವಣ್ಣ ಅವರಿಗೆ ಟಿಕೆಟ್​ ಬೇಡ ಎಂದು ಕುಮಾರಸ್ವಾಮಿ ಹೇಳುತ್ತಿದ್ದಾರಂತೆ, ಕುಟುಂಬದಿಂದ ನಾಲ್ವರು ಸ್ಪರ್ಧಿಸಿದರೆ ಕುಟುಂಬ ರಾಜಕಾರಣ ಆರೋಪಕ್ಕೆ ಗುರಿಯಾಗಬೇಕಾಗತ್ತದೆ . ಕಾಂಗ್ರೆಸ್​, ಬಿಜೆಪಿಗೆ ಇದು ದೊಡ್ಡ ಅಸ್ತ್ರವಾಗತ್ತೆ ಎಂದು ಕುಮಾರಸ್ವಾಮಿ ಹೇಳುತ್ತಿದ್ದಾರಂತೆ.

 

Edited By

Suresh M

Reported By

Madhu shree

Comments