ಜೆಡಿಎಸ್ : ವಿವಿಧ ಜಿಲ್ಲೆಗಳ ಜವಾಬ್ದಾರಿ ವಿಧಾನಪರಿಷತ್ ಸದಸ್ಯರ ಮೇಲಿದೆ

ಹೊಸ ವರ್ಷದಿಂದ ಜನವರಿ ಒಂದರಿಂದ ಶುರುವಾಗಿ ಮುಂದಿನ ವಿಧಾನಸಭಾ ಚುನಾವಣೆ ಮುಗಿಯುವವರೆಗೆ ಆಯಾ ಜಿಲ್ಲೆಯ ಪಕ್ಷದ ಜವಾಬ್ದಾರಿಯನ್ನು ಈ ವಿಧಾನ ಪರಿಷತ್ ಸದಸ್ಯರು ಹೊತ್ತಿರುತ್ತಾರೆ ಎಂದು ಅವರು ತಿಳಿಸಿದರು. ಯಾವ ಜಿಲ್ಲೆಯ ಜವಾಬ್ದಾರಿ ಯಾರಿಗೆ ನೀಡಲಾಗಿದೆ ಎಂಬುದರ ವಿವರ ಹೀಗಿದೆ.
ವಿವಿಧ ಜಿಲ್ಲೆಯ ಜೆಡಿಎಸ್ ಜವಾಬ್ದಾರಿಯನ್ನು ಪಕ್ಷದ ವಿಧಾನಪರಿಷತ್ ಸದಸ್ಯರಿಗೆ ನೀಡಲಾಗಿದೆ. ಆಯಾ ಜಿಲ್ಲೆಯ ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವುದು, ವಿವಿಧ ಕಾರ್ಯಕ್ರಮಗಳ ನಿರ್ವಹಣೆಯ ಜವಾಬ್ದಾರಿ ಅವರದಾಗಿರುತ್ತದೆ ಎಂದು ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಹೇಳಿದರು.
Comments