Report Abuse
Are you sure you want to report this news ? Please tell us why ?
ತೆನೆ ಬಿಟ್ಟು ಕೈ ಹಿಡಿದ ಶ್ರೀಮಂತ ಪಾಟೀಲ

27 Dec 2017 5:08 PM | Politics
301
Report
ಅಥಣಿ ತಾಲೂಕಿನ ಕಾಗವಾಡ ಮತಕ್ಷೇತ್ರದ ಪ್ರಭಾವಿ ಜೆಡಿಎಸ್ ನಾಯಕ ಶ್ರೀಮಂತ ಪಾಟೀಲ ಪಕ್ಷ ತೊರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ, ವಿಧಾನ ಪರಿಷತ್ ಸದಸ್ಯ ವಿವೇಕರಾವ ಪಾಟೀಲ, ಜಿ ಪಂ.ಅಧ್ಯಕ್ಷೆ ಆಶಾ ಐಹೋಳೆ ಮತ್ತು ಕಾಂಗ್ರೇಸಿನ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Edited By
Shruthi G

Comments