Report Abuse
Are you sure you want to report this news ? Please tell us why ?
ಜ಼ಮೀರ್ ಗೆ ಸೆಡ್ಡು ಹೊಡೆಯಲು ಜೆಡಿಎಸ್ ಮಾಸ್ಟರ್ ಪ್ಲಾನ್

10 Jan 2018 12:49 PM | Politics
11105
Report
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಂಡೆದ್ದಿರುವ ಶಾಸಕ ಜಮೀರ್ ಅಹಮದ್ ವಿರುದ್ಧ ಪಾಲಿಕೆ ಸದಸ್ಯ ಇಮ್ರಾನ್ ಪಾಷಾರವರನ್ನು ಕಣಕ್ಕಿಳಿಸಲು ಜೆಡಿಎಸ್ ವರಿಷ್ಠರು ಈಗಾಗಲೇ ನಿರ್ಧರಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Edited By
Shruthi G

Comments