ಬಿ.ಎಸ್.ಯಡಿಯೂರಪ್ಪರವರನ್ನು ಶಿಕಾರಿಪುರದಲ್ಲಿ ಮಣಿಸಲು ಜೆಡಿಎಸ್ ಮಾಸ್ಟರ್ ಪ್ಲಾನ್

ಯಡಿಯೂರಪ್ಪ ಅವರು ಶಿಕಾರಿಪುರದಿಂದ ಸ್ಪರ್ಧಿಸಲಿದ್ದಾರೆ ಯಡಿಯೂರಪ್ಪಗೆ ಸೆಡ್ಡು ಹೊಡೆಯಲು ಜೆಡಿಎಸ್ ನಿಂದ ಜೆಡಿಎಸ್‌ನ ಎಚ್.ಬಳಿಗಾರ್ ರನ್ನು ಚುನಾವಣಾ ಅಖಾಡಕ್ಕಿಳಿಸಲು ಸಜ್ಜುಗೊಳಿಸುತ್ತಿದೆ. ಶಿಕಾರಿಪುರದಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷಗಳನ್ನು ಹಿಂದಿಕ್ಕಲು ಜೆಡಿಎಸ್ ರಣತಂತ್ರ ರೂಪಿಸುತ್ತಿದೆ.
ಈಗಾಗಿ ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಜಯಭೇರಿ ಬಾರಿಸುವುದು ಖಚಿತವೆಂದು ಎಂದು ಮೂಲಗಳು ತಿಳಿಸುತ್ತಿವೆ. ರಾಜ್ಯದ ಜನತೆ ಜೆಡಿಎಸ್ ನತ್ತ ವಾಲುತ್ತಿದ್ದಾರೆ ಎನ್ನಲಾಗಿದೆ. ಬಿಎಸ್ ವೈ ಯಡಿಯೂರಪ್ಪರವರ ಭದ್ರ ಕೋಟೆ ಎಂದೇ ಹೇಳಬಹುದಾದ ಶಿಕಾರಿಪುರದಲ್ಲಿ ಯಡಿಯೂರಪ್ಪರವರನ್ನು ಮಣಿಸಲು ಜೆಡಿಎಸ್ ಹಲವು ತಂತ್ರಗಳನ್ನು ರೂಪಿಸಿದೆ.
Comments