Report Abuse
Are you sure you want to report this news ? Please tell us why ?
ಇಂದಿನಿಂದ ಸಂಸತ್ ನ ಬಜೆಟ್ ಅಧಿವೇಶನ ಆರಂಭ ..!!
29 Jan 2018 1:49 PM | Politics
370
Report
ಫೆಬ್ರವರಿ 9ವರೆಗೆ ನಡೆಯಲಿರುವ ಸಂಸತ್ ನ ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಫೆಬ್ರವರಿ 1 ರಂದು ಬಜೆಟ್ ಮಂಡನೆ ನಡೆಯಲಿದ್ದು, ಹಣಕಾಸು ಸಚಿವ ಅರುಣ್ ಜೇಟ್ಲಿ ಬಜೆಟ್ ಮಂಡಿಸಲಿದ್ದಾರೆ.
ಸಂಸತ್ ನಲ್ಲಿ ಬಜೆಟ್ ಅಧಿವೇಶನ ಆರಂಭವಾಗಲಿದೆ. ಅಧಿವೇಶನದಲ್ಲಿ ತ್ರಿವಳಿ ತಲಾಖ್ ರದ್ದು ಮಸೂದೆ ಅಂಗೀಕಾರ, ಮೋಟಾರ್ ವಾಹನ ಕಾಯ್ದೆ ತಿದ್ದುಪಡಿ ಮಸೂದೆ, ಗ್ರಾಹಕರ ರಕ್ಷಣೆ ಮಸೂದೆ , ಮಹಿಳೆಯರ ಮೇಲೆ ದೌರ್ಜನ್ಯ ವಿಚಾರ ಚರ್ಚೆಗೆ ಬರುವ ನಿರೀಕ್ಷೆ ಇದೆ.
Comments