ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರ ಚಿತ್ತ ಜೆಡಿಎಸ್ ನತ್ತ..!!



ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರನ್ನುಜೆಡಿಎಸ್ ಪಕ್ಷಕ್ಕೆ ಸೆಳೆಯಲು ಪ್ರಯತ್ನಗಳು ನಡೆದಿವೆ. ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಅಸಮಾಧಾನ ಹೊಂದಿರುವ ಅವರು ಜೆಡಿಎಸ್ ನತ್ತ ಮುಖ ಮಾಡಿದ್ದಾರೆ ಎಂಬ ಸುದ್ದಿ ಹರಿದ್ದಾಡುತ್ತಿದೆ.
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಜೆಡಿಎಸ್ ಪಕ್ಷಕ್ಕೆ ಸೆಳೆಯಲು ಪ್ರಯತ್ನಗಳು ನಡೆದಿವೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಅಸಮಾಧಾನ ಹೊಂದಿರುವ ತನ್ವೀರ್ ಸೇಠ್ ಅವರು ಜೆಡಿಎಸ್ ನತ್ತ ಮುಖ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಅಸಮಾಧಾನ ಹೊಂದಿರುವ ತನ್ವೀರ್ ಸೇಠ್ ಅವರೊಂದಿಗೆ ಜೆಡಿಎಸ್ ಸೇರ್ಪಡೆಯ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Comments