'ಕಮಲ' ಬಿಟ್ಟು ತೆನೆ ಹೊತ್ತ ಅನೇಕ ನಾಯಕರು




ತುಮಕೂರು ಗ್ರಾಮಾಂತರ ಕ್ಷೇತ್ರದ ಹೊನ್ನುಡಿಕೆ ಗ್ರಾಮಪಂಚಾಯ್ತಿ ವ್ಯಾಪ್ತಿಯ ಕಲ್ಲಯ್ಯನಪಾಳ್ಳ ಗ್ರಾಮಸ್ಥರು ಸಾಮೂಹಿಕವಾಗಿ ಡಿ ಸಿ ಗೌರಿಶಂಕರ್ ರವರ ನಾಯಕತ್ವ ಮೆಚ್ಚಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾದರು.ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ರಾಮಚಂದ್ರಪ್ಪ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಗೋವಿಂದರಾಜು ಯುವ ಮುಖಂಡರಾದ ಮಂಜುನಾಥ ಇನ್ನು ಹಲವಾರು ಮುಖಂಡರು ಕಾರ್ಯಕರ್ತರ ಅಭಿಮಾನಿಗಳು ಭಾಗವಹಿಸಿದ್ದರು.
Comments