ರಾಷ್ಟ್ರೀಯ ಪಕ್ಷಗಳನ್ನು ತೊರೆದ ಅನೇಕ ಮುಖಂಡರು ಜೆಡಿಎಸ್ ಸೇರ್ಪಡೆ..!!
2018 ರ ಚುನಾವಣೆ ಸಮೀಪಿಸುತ್ತಿದ್ದಂತೆ ಕರ್ನಾಟಕದ ಚುನಾವಣೆ ರಂಗೇರುತ್ತಿದೆ. ರಾಜಕೀಯ ಪಕ್ಷಗಳ ನಡುವೆ ಬಾರಿ ಪೈಪೋಟಿ ಏರ್ಪಡುತ್ತಿದೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಟಾಂಗ್ ನೀಡಲು ಜೆಡಿಎಸ್ ಮುಂದಾಗಿದೆ.
ಬೆಂಗಳೂರು ನಗರಾಧ್ಯಕ್ಷರಾದ ಆರ್.ಪ್ರಕಾಶ್ ರವರ ನೇತೃತ್ವದಲ್ಲಿ ಬಿಜೆಪಿ ಹಾಗೂ ಕಾಂಗ್ರೇಸ್ ಮುಖಂಡರುಗಳು ಜೆಡಿಎಸ್ ಪಕ್ಷ ಸೇರಿದರು. ಚುನಾವಣೆ ಸಮೀಪಿಸುತಿರುವ ಬೆನ್ನಲ್ಲೆ ರಾಷ್ಟ್ರೀಯ ಪಕ್ಷಗಳ ಬಲ ಕುಗ್ಗಲಾರಂಭಿಸಿದೆ.
Comments