ಟಿಕೆಟ್ ಸಿಗುವ ಮುನ್ನವೇ ಪ್ರಚಾರಕ್ಕೆ ನಿಂತ ಬಿಜೆಪಿ ಮುಖಂಡ

20 Feb 2018 6:02 PM | Politics
391 Report

ಚುನಾವಣೆ ಹತ್ತಿರವಾಗುತ್ತಿದ್ದಂತೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿ ನಂತರ ಅಭ್ಯರ್ಥಿಗಳು ಚುನಾವಣಾ ಪ್ರಚಾರದಲ್ಲಿ ತೊಡಗುವುದು ಸಹಜ. ಆದರೆ ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ರಾಯಚೂರು ಮಾಜಿ ಸಂಸದ, ಬಳ್ಳಾರಿ ಸಂಸದ ಬಿ. ಶ್ರೀರಾಮುಲು ಸೋದರ ಮಾವ ಸಣ್ಣ ಫಕ್ಕೀರಪ್ಪ ಅವರು ಅಭ್ಯರ್ಥಿಯಾಗಬಹುದು ಎಂಬ ಸುದ್ದಿ ಹಬ್ಬಿದೆ.

ಅಷ್ಟೇ ಅಲ್ಲದೆ ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಅವರನ್ನು ಉಚ್ಚಾಟಿಸಿ ಆದೇಶ ಹೊರಡಿಸಿದ್ದಾರೆ. ಫೆಬ್ರವರಿ 16 ರಂದು ಬಿಬಿಎಂಪಿ ಕಚೇರಿಗೆ ತೆರಳಿ ತಮ್ಮ ದರ್ಪವನ್ನು ಪ್ರದರ್ಶಿಸಿದ್ದರು. ನಾರಾಯಣಸ್ವಾಮಿ ಬಿಬಿಎಂಪಿ ಕಚೇರಿಯಲ್ಲಿ ಗೂಂಡಾಗಿರಿ ನಡೆಸಿದ ವೀಡಿಯೋ ಎಲ್ಲಾ ಸುದ್ದಿವಾಹಿನಿಗಳಲ್ಲಿ ಹರಿದಾಡಿದ್ದು ಈ ವಿಚಾರವಾಗಿ ಅವರದ್ದು ತಪ್ಪು ಎಂದಾದಲ್ಲಿ ಅವರನ್ನು ಬಂಧಿಸುವಂತೆ ಸಿದ್ದರಾಮಯ್ಯ ಸೂಚಿಸಿದ್ದಾರೆ.

Edited By

Shruthi G

Reported By

Madhu shree

Comments