Report Abuse
Are you sure you want to report this news ? Please tell us why ?
ರಾಹುಲ್ ಗಾಂಧಿ ಕೊರಳಿಗೆ ಗುರಿಯಿಟ್ಟ ಅಭಿಮಾನಿ

05 Apr 2018 4:26 PM | Politics
416
Report
ರಾಹುಲ್ ಗಾಂಧಿಯವರು ವಾಹನದ ಮೇಲೇರಿ ಜನಸಾಮಾನ್ಯರತ್ತ ಕೈ ಬೀಸಿ ಬರುತ್ತಿದ್ದಂತೆಯೇ ರಸ್ತೆಬದಿ ನಿಂತಿದ್ದ ಅಭಿಮಾನಿ ರಾಹಲ್ ನತ್ತ ದೂರದಿಂದಲೇ ಗುರಿಯಿಟ್ಟು ಕೊರಳಿಗೆ ಹೂವಿನ ಹಾರ ಎಸೆದಿದ್ದಾರೆ.
ಈ ಹಾರ ನೇರವಾಗಿ ರಾಹುಲ್ ಅವರ ಕೊರಳಿಗೆ ಬಿದ್ದಿದೆ. ಕೂಡಲೇ ಅವರು ಕೊರಳಿಂದ ಹಾರ ತೆಗೆದು ತನ್ನ ಭದ್ರತಾ ಸಿಬ್ಬಂದಿ ಕೈಗೆ ನೀಡಿದ್ದಾರೆ. ಭದ್ರತೆಯ ದೃಷ್ಟಿಯಿಂದ ಎಸ್‍ಪಿಇಜಿಯವರು ರಾಹುಲ್ ಗಾಂಧಿಯವರಿಗೆ ಹಾರ ಹಾಕಲು ಗಣ್ಯರಿಗೂ ಅವಕಾಶ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಭಿಮಾನಿ ಕಾರ್ಯಕರ್ತನೋರ್ವ ದೂರದಿಂದಲೇ ರಾಹುಲ್ ಕೊರಳಿಗೆ ಹಾರ ಎಸೆಯುವ ಮೂಲಕ ತನ್ನ ಅಭಿಮಾನವನ್ನು ವ್ಯಕ್ತಪಡಿದ್ದಾರೆ.

Edited By
Shruthi G

Comments