Report Abuse
Are you sure you want to report this news ? Please tell us why ?
ರಾಜ್ಯಪಾಲರಿಗೆ ಕುಮಾರಸ್ವಾಮಿ ಬರೆದ ಪತ್ರದಲ್ಲಿ ಏನಿತ್ತು?

15 May 2018 5:50 PM | Politics
44983
Report
ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ಬೆನ್ನಲೆ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎನ್ನಲಾಗುತ್ತಿದ್ದು, ಸರ್ಕಾರ ರಚನೆ ಸಂಬಂಧ ಎಚ್.ಡಿ.ಕುಮಾರಸ್ವಾಮಿ ರಾಜ್ಯಪಾಲರಿಗೆ ಪತ್ರವನ್ನು ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.
ಹೊಸ ಸರ್ಕಾರ ರಚನೆಗೆ ಕಾಂಗ್ರೆಸ್ ನೀಡಿರುವ ಬೆಂಬಲವನ್ನು ನಾನು ಸ್ವೀಕರಿಸಿದ್ದೇನೆ. ಈ ಹಿನ್ನೆಲೆಯಲ್ಲಿ 5:30ರಿಂದ 6 ಗಂಟೆಯೊಳಗೆ ನಿಮ್ಮನ್ನು ಭೇಟಿಯಾಗಲು ಬಯಸಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Edited By
Manjula M

Comments