ಬ್ರೇಕಿಂಗ್ ನ್ಯೂಸ್ : ಸುಪ್ರೀಂಕೋರ್ಟ್ ತೀರ್ಪು ಪ್ರಕಟ; ‘ಕಮಲ’ ಕ್ಕೆ ಬಿಗ್ ಶಾಕ್

ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ ಅವರು ಬಹುಮತ ಇಲ್ಲದ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪಗೆ ಸರ್ಕಾರ ರಚನೆಗೆ ಅವಕಾಶ ನೀಡಿರುವುದನ್ನು ಪ್ರಶ್ನಿಸಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿತು.
ರಾಜ್ಯಪಾಲರ ಕ್ರಮವನ್ನು ಸ್ವಲ್ಪಮಟ್ಟಿಗೆ ಎತ್ತಿ ಹಿಡಿದ ಸುಪ್ರೀಂಕೋರ್ಟ್ ಪೀಠ, ಯಡಿಯೂರಪ್ಪಗೆ ಸರ್ಕಾರಕ್ಕೆ ಸಧ್ಯಕ್ಕೆ ಧಕ್ಕೆಯಿಲ್ಲ. ಆದರೆ ನಾಳೆ ಸಂಜೆ 4 ಗಂಟೆಗೆ ವಿಶ್ವಾಸ ಮತಯಾಚನೆ ಮಾಡಬೇಕು ಎಂದು ಬಿಜೆಪಿಗೆ ಸುಪ್ರೀಂ ಕೊರ್ಟ್ ಸೂಚಿಸಿದೆ. ಹೆಚ್ಚಿನ ಸಮಯಾವಕಾಶ ನೀಡುವುದಿಲ್ಲ ಎಂದು ನ್ಯಾಯಪೀಠದ ಮುಖ್ಯಸ್ಥ ಸಿಕ್ರಿ ಬೊಬ್ಡೆ ಅಭಿಪ್ರಾಯಪಟ್ಟಿದ್ದಾರೆ.
Comments