ಕುತೂಹಲ ಕೆರಳಿಸಿದ ಸಿಎಂ ಕುಮಾರಸ್ವಾಮಿಯ ಈ ಅಚ್ಚರಿ ಹೇಳಿಕೆ..! ಏನ್ ಗೊತ್ತಾ?

ಮೈತ್ರಿ ಸರ್ಕಾರ ರಚನೆಯಾದ ಹಿನ್ನಲೆಯಲ್ಲಿ ಸಾಕಷ್ಟು ಗೊಂದಲಗಳು ಮನೆ ಮಾಡಿದ್ದವು.ಇದರೆ ನಡುವೆಯೇ ಸಿಎಂ ಕುಮಾರಸ್ವಾಮಿ ಸರಿಯಾಗಿಯೇ ಟಾಂಗ್ ನೀಡಿದ್ದಾರೆ.
ಇನ್ನು ಒಂದು ವರ್ಷದ ವರೆಗೆ ನನ್ನನ್ನು ಯಾರು ಟಚ್ ಮಾಡುವುದಿಲ್ಲ. ಲೋಕಸಭಾ ಚುನಾವಣೆ ವರೆಗೆ ಇದೇ ಸರ್ಕಾರ ಇರುತ್ತದೆ ಎನ್ನುವ ಭರವಸೆಯು ಇದೆ. ಈ ಮಾತುಗಳು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿಶ್ವಾಸದ ಮಾತುಗಳು. ಶುಕ್ರವಾರ ನಡೆದ ಲೆಕ್ಕಪರಿಶೋಧಕರ 15ನೇ ರಾಜ್ಯ ಮಟ್ಟ ಸಮ್ಮೇಳನದಲ್ಲಿ ಮಾತನಾಡಿದ ಕುಮಾರಸ್ವಾಮಿ ಈ ರೀತಿಯಾಗಿ ಹೇಳಿದ್ದಾರೆ. ಜುಲೈ ಮೊದಲ ವಾರದಲ್ಲಿ ರಾಜ್ಯದ ಬಜೆಟ್ ಮಂಡನೆ ಮಾಡುವೆ. ಇನ್ನು ಒಂದು ವರ್ಷದ ವರೆಗೂ ಕೂಡ ನನ್ನನ್ನು ಯಾರು ಟಚ್ ಮಾಡುವುದಿಲ್ಲ. ಲೋಕಸಭಾ ಚುನಾವಣೆ ವರೆಗೆ ಕೂಡ ಸರ್ಕಾರ ಇರುತ್ತದೆ ಎನ್ನುವ ಭರವಸೆ ಇದೆ ಎಂದಿದ್ದಾರೆ.
Comments