ಶಿಕ್ಷಣ ವ್ಯವಸ್ಥೆ ಕುರಿತು ಟ್ವಿಟ್ಟರ್ ನಲ್ಲಿ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಪ್ರಧಾನ ಕಾರ್ಯದರ್ಶಿ ರತ್ನ ಪ್ರಭಾ

25 Jun 2018 1:26 PM | Politics
392 Report

ಸರ್ಕಾರದ ಪ್ರಧಾನ ಕಾರ್ಯದರ್ಶಿ ರತ್ನ ಪ್ರಭಾ ಅವರು ಅಚ್ಚರಿಯ ಟ್ವೀಟ್ ಮಾಡಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ಮಾಫಿಯ ಬಗ್ಗೆ ಟ್ವೀಟ್ ನಲ್ಲಿ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ವ್ಯವಸ್ಥೆಯ ಮಾಫಿಯಾ ಹೆಚ್ಚಾಗಲು ಅಧಿಕಾರಿಗಳೇ ಕಾರಣ. ಲೋಪದೋಷಗಳನ್ನು ಸರಿಪಡಿಸುವಲ್ಲಿ ಸರಿಯಾದ ಸಮಯದಲ್ಲಿ ಅಧಿಕಾರಿಗಳು ಕೆಲಸ ಮಾಡಲ್ಲ. ಇದರಿಂದಲೇ ಶಿಕ್ಷಣ ಕ್ಷೇತ್ರದಲ್ಲಿ ಮಾಫಿಯಾ ಹೆಚ್ಚಾಗಿದೆ ಎಂದು ರತ್ನಪ್ರಭಾ ಟ್ವೀಟ್ ಮಾಡಿದ್ದಾರೆ. ಪ್ರಧಾನ ಕಾರ್ಯದರ್ಶಿಯವರ ಬಹಿರಂಗ ಟ್ವೀಟ್ ಇದೀಗ ಅಚ್ಚರಿ ಮೂಡಿಸಿದೆ.

 

Edited By

Shruthi G

Reported By

Shruthi G

Comments