ಬಿಗ್ ಬ್ರೇಕಿಂಗ್ : ‘ಕೈ’ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಸೇರಲಿದ್ದಾರಂತೆ ಈ ಪ್ರಭಾವಿ ಶಾಸಕ..!!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಂದು ವೇಳೆ ಕಾಂಗ್ರೆಸ್-ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸಿದ್ದಾರೆ ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರಂತೆ ಮಾಜಿ ಸಚಿವ ಎ.ಮಂಜು.
ಹಾಸನದಲ್ಲಿ ಮೊದಲಿಂದಲೂ ನಾವು ದೇವೇಗೌಡರ ಕುಟುಂಬದ ವಿರುದ್ದ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ, ಈಗ ಹಾಸನ ಸೇರಿದಂತೆ ಇನ್ನೀತರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಜೊತೆಗೆ ಕಾಂಗ್ರೆಸ್-ಮೈತ್ರಿ ಮಾಡಿಕೊಳ್ಳುವುದಕ್ಕೆ ಮುಂದಾಗಿದೆ. ಒಂದು ವೇಳೆ ಇದು ನಿಜವಾವೇ ಆಗಿದ್ದ ಪಕ್ಷದಲ್ಲಿ ನಾನು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧೆ ಮಾಡುವುದಾಗಿ ಕಾಂಗ್ರೆಸ್ ನಾಯಕರುಗಳಿಗೆ ಹೇಳಿದ್ದಾರೆ ಎನ್ನಲಾಗಿದೆ.
Comments