ಬಿಗ್ ಬ್ರೇಕಿಂಗ್ : ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನದಿಂದ ಮಾಜಿ ಸಿಎಂ ಸಿದ್ದುಗೆ ಕೊಕ್..! ಹಾಗಾದ್ರೆ ಸಿಎಂ ಎಚ್’ಡಿಕೆ ಮಾಸ್ಟರ್ ಪ್ಲಾನ್ ಏನು..!?

ಮೈತ್ರಿ ಸರ್ಕಾರ ರಚನೆಯಾದ ಬೆನ್ನಲ್ಲೆ ಸಾಕಷ್ಟು ಊಹಾಪೋಹಗಳು ನಡೆಯುತ್ತಿರುವುದು ಎಲ್ಲರಿಗೂ ತಿಳಿದೆಇದೆ. ಸಾಕಷ್ಟು ಒಳಜಗಳಗಳು ನಡೆಯುತ್ತಿವೆ ಎಂಬುದು ಕೂಡ ತಿಳಿದೆ ಇದೆ. ಇದೀಗ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಮನ್ವಯ ಸಮಿತಿಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊರಹಾಕಲು ಮಾಸ್ಟರ್ ಫ್ಲಾನ್ ಅನ್ನು ಸಿದ್ದ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.
ಸಿಎಂ ಕುಮಾಸ್ವಾಮಿಯವರು ಸಮನ್ವಯ ಸಮಿತಿ ಪುನಾರಚನೆಗೆ ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಡುವೆ ಸಮನ್ವಯ ಸಮಿತಿಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊರಹಾಕಲು ದೊಡ್ಡಮಟ್ಟದಲ್ಲಿ ಪ್ಲಾನ್ ವೊಂದು ಸಿದ್ದವಾಗಿದೆ ಎನ್ನಲಾಗಿದೆ.. ಸಿದ್ದರಾಮಯ್ಯ ಅವರು ಯೂರೋಪ್ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಸಮನ್ವಯ ಸಮಿತಿಯ ಪುನಾರಚನೆಗೆ ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ.
Comments