ರಾಜಕೀಯ ನಿವೃತ್ತಿ ಪಡೆದುಕೊಂಡ್ರಾ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ..!?

24 Aug 2018 1:24 PM | Politics
465 Report

ರಾಜಕೀಯ ಕಂಡ ಅದ್ಭುತ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ತಮ್ಮ ಜೀವನ ಚರಿತ್ರೆ ಪುಸ್ತಕ ಬಿಡುಗಡೆಯಾದ ನಂತರ ರಾಜಕೀಯ ನಿವೃತ್ತಿ ಘೋಷಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಪಕ್ಷದಲ್ಲಿ 5 ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ಎಸ್.ಎಂ.ಕೃಷ್ಣ ಅವರು ಕೊನೆ ಕ್ಷಣದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು. ಬಿಜೆಪಿ ಸೇರಿದ ನಂತರ ರಾಜಕೀಯ ಚಟುವಟಿಕೆಗಳಿಂದ ದೂರವೇ ಉಳಿದಿದ್ದರು. ಇದೀಗ ಸಂಪೂರ್ಣವಾಗಿ ರಾಜಕೀಯದಿಂದ ನಿವೃತ್ತಿ ಘೋಷಿಸುವ ಚಿಂತನೆಯನ್ನು ಎಸ್.ಎಂ. ಕೃಷ್ಣ ತಮ್ಮ ಆಪ್ತ ವಲಯದಲ್ಲಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

Edited By

Manjula M

Reported By

Manjula M

Comments