ಮಾಜಿ ಸಿಎಂ ಸಿದ್ದು ಮಾತಿಗೆ ಸರಿಯಾಗಿಯೇ ಟಾಂಗ್ ಕೊಟ್ಟ ಜಿಟಿ ದೇವೆಗೌಡ..!

24 Aug 2018 4:20 PM | Politics
3693 Report

ಲೋಕಸಭಾ ಚುನಾವಣೆಗೆ ಮಾಜಿ ಸಿಎಂ ಸಿದ್ದು ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹಾಸನ ಹಾಡ್ಯ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯವರು ನಾನು ಮತ್ತೊಮ್ಮೆ ಸಿಎಂ ಆಗ್ತೀನಿ ಅನ್ನೋ ಮಾತಿಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಅವರು ಸರಿಯಾಗಿಯೇ ಟಾಂಗ್ ನೀಡಿದ್ದಾರೆ.

ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಇಂದು ಬೆಂಗಳೂರಿನ ಕೃಷ್ಣಾ ಕಚೇರಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಇದೇ ಸಮಯದಲ್ಲಿ ಅವರು ಮಾತನಾಡಿ ಸಿದ್ದರಾಮಯ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ ಹಾಗಾಗಿ ಕಾಲಚಕ್ರದ ಬಗ್ಗೆ ಮಾತನಾಡಿದ್ದಾರೆ ಅಷ್ಟೇ ಅಂತ ತಿಳಿಸಿದ್ದಾರೆ.

Edited By

Manjula M

Reported By

Manjula M

Comments

Cancel
Done