ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಚಿತ್ರದುರ್ಗ ನಗರಸಭೆ ಬಿಜೆಪಿ ತೆಕ್ಕೆಗೆ

03 Sep 2018 11:35 AM | Politics
682 Report

ಚಿತ್ರದುರ್ಗ ನಗರಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿ ಮಡಿಲಿಗೆ ಚಿತ್ರದುರ್ಗ ನಗರಸಭೆ ಗದ್ದುಗೆ ಒಲಿದಿದೆ.

ಒಟ್ಟು 35 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 17 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಉಳಿದಂತೆ ಜೆಡಿಎಸ್ 6, ಕಾಂಗ್ರೆಸ್ 5, ಪಕ್ಷೇತರರು 7 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

Edited By

venki swamy

Reported By

venki swamy

Comments