ಬಿಜೆಪಿಯ ಮತ್ತೊಂದು ವಿಕೆಟ್ ಪತನ.! ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ  ರಾಜೀನಾಮೆ..!?

03 Nov 2018 1:58 PM | Politics
4430 Report

ಯಾಕೋ ಬಿಜೆಪಿಗೆ ತೀವ್ರ ಮುಖಭಂಗವಾಗುವಂತಿದೆ. ರಾಮನಗರದಲ್ಲಿ ಬಿಜೆಪಿಗೆ ಬಿಗ್ ಶಾಕ್ ಆಗಿದ್ದು, ಕಳೆದ 2 ದಿನಗಳ ಹಿಂದ ರಾಮನಗರದ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ಚುನಾವಣಾ ಕಣದಿಂದ ಹಿಂದೆ ಸರಿದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು ಎನ್ನುವುದು ಎಲ್ಲರಿಗೂ ಕೂಡ ತಿಳಿದೆ ಇದೆ..

ಇದೀಗ ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್ ಜಿಲ್ಲಾಧ್ಯಕ್ಷ ಹಾಗೂ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಲಾಗಿದೆ ಎನ್ನಲಾಗಿದ್ದು, ಈ ಸಂಬಂಧ ನಾಳೆ ಸುದ್ದಿಗೋಷ್ಠಿ ಕರೆಯಲು ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Edited By

Manjula M

Reported By

Manjula M

Comments