ಕೇಂದ್ರಕ್ಕೆ ಸೆಡ್ಡು ಹೊಡೆದ ಕುಮಾರಸ್ವಾಮಿ ಮೈತ್ರಿ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ..!!

ಈಗಾಗಲೇ ಬೆಳೆ ಸಾಲ ಯೋಜನೆ ಜಾರಿಗೊಳಿಸಿ ರಾಜ್ಯ ರೈತರಿಗೆ ಸಿಹಿ ಸುದ್ದಿ ನಿಡಿರುವ ಮೈತ್ರಿ ಸರ್ಕಾರ ಕೇಂದ್ರಕ್ಕೆ ಸೆಡ್ಡು ಹೊಡೆದು ಮತ್ತೊಂದು ಯೋಜನೆಗೆ ಕೊಡಲು ಮುಂದಾಗಿದೆ.
ಕೇಂದ್ರ ಸರಕಾರ ಜಾರಿಗೆ ತಂದಿರುವ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗದ ಹಿನ್ನಲೆ ಹಾಗೂ ಸಾಕಷ್ಟು ತೊಂದರೆಗಳು ಇರುವುದರಿಂದ ಈಗ ಇದನ್ನು ಮನಗಂಡಿರುವ ರಾಜ್ಯದಿಂದಲೇ ರಾಜ್ಯ ಸರಕಾರದ ಫಸಲ್ ಭೀಮಾ ಯೋಜನೆಯನ್ನ ಜಾರಿಗೆ ತರುವುದಕ್ಕೆ ಮುಂದಾಗಿದೆ ಎನ್ನಲಾಗಿದೆ. ಈ ಬಗ್ಗೆ ಕೃಷಿ ಸಚಿವ ಶಿವಶಂಕರ‍್ ರೆಡ್ಡಿ ಮಾಹಿತಿ ನೀಡಿ ಸಧ್ಯದಲ್ಲೇ ಈ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.
Comments