ಯಡಿಯೂರಪ್ಪಗೆ ರಾಜಕೀಯ ಭವಿಷ್ಯ ನುಡಿದ ಸಚಿವ...!! ಯಾರ್ ಗೊತ್ತಾ..?
ಸಮ್ಮಿಶ್ರ ಸರ್ಕಾರವನ್ನು ಕೆಡವಲು ಬಿಜೆಪಿ ಶತ ಪ್ರಯತ್ನ ಮಾಡುತ್ತಿದೆ.. ಮತ್ತೊಂದೆಡೆ ಆಪರೇಷನ್ ಕಮಲದ ಮೂಲಕ ದೋಸ್ತಿ ಸರ್ಕಾರವನ್ನು ಉರುಳಿಸಿ ಅಧಿಕಾರ ಹಿಡಿಯಲು ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂದು ಸಚಿವ ಎಂ ಸಿ ಮನಗೊಳಿ ಯಡಿಯೂರಪ್ಪನವರಿಗೆ ಸಖತ್ ಟಾಂಗ್ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.
ಆಪರೇಷನ್ ಕಮಲ ಮೂಲಕ ಕಾಂಗ್ರೆಸ್ ಶಾಸಕರನ್ನು ಸೆಳೆದು ಸರ್ಕಾರ ರಚಿಸಿ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಯಡಿಯೂರಪ್ಪ ಕನಸು ನನಸಾಗಲ್ಲ. ಅವರಿಗೆ ವಯಸ್ಸಾಯ್ತು. ಇನ್ನು ಮುಖ್ಯಮಂತ್ರಿಯಾಗಲ್ಲ ಎಂದು ತೋಟಗಾರಿಕಾ ಸಚಿವ ಎಂಸಿ ಮನಗೊಳಿ ಲೇವಡಿ ಮಾಡಿ ಸಖತ್ತಾಗಿಯೇ ಟಾಂಗ್ ಕೊಟ್ಟಿದ್ದಾರೆ.
Comments