ಬಿಜೆಪಿ ತೊರೆಯುಲು ಮುಂದಾದ ಶಾಸಕರು…!! ಹೊಸ ಬಾಂಬ್ ಸಿಡಿಸಿದ ಶಾಸಕ..!!!
ಸಮ್ಮಿಶ್ರ ಸರ್ಕಾರಕ್ಕೆ ಬಿಜೆಪಿ ಆಪರೇಷನ್ ಕಮಲ ಮಾಡಲು ಮುಂದಾದರೆ ಸಮ್ಮಿಶ್ರ ಸರ್ಕಾರ ತಕ್ಕ ತಿರುಗೇಟು ನೀಡಲಿದೆ. ಈಗಲೂ ನನಗೆ ಬಿಜೆಪಿಯ ಐದಾರು ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಸಾಗರ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೊಸ ಬಾಂಬ್ ಒಂದನ್ನು ಸಿಡಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೇಳೂರು ಗೋಪಾಲ್ ಕೃಷ್ಣ ಬಿಜೆಪಿಯವರು ನಮ್ಮ ಎಂಎಲ್ಎಗಳನ್ನು ಮುಟ್ಟಿದರೆ, ನಾನು ಐದಾರು ಬಿಜೆಪಿಯ ಶಾಸಕರನ್ನು ಕರೆ ತರದೇ ಹೋದರೆ ನನ್ನ ಹೆಸರು ಬೇಳೂರು ಗೋಪಾಲಕೃಷ್ಣನೇ ಅಲ್ಲ ಎಂದು ಸವಾಲು ಹಾಕಿದರು.. ಒಟ್ಟಾರೆ ಈ ಮಾತು ಕೇಳಿದ ಮೇಲೆ ಬಿಜೆಪಿಯವರು ಎದುರುವುದಂತು ಸುಳ್ಳಲ್ಲ..
Comments